Share To

Sunday, 19 February 2017

ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ಫಿನ ನೂತನ ಸಾರಥಿಗಳೊಂದಿಗೆ ಉಳ್ಳಾಲದ ನಾಯಕರು

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ಫಿನ ನೂತನ ಸಾರಥಿಗಳೊಂದಿಗೆ ಉಳ್ಳಾಲದ ನಾಯಕರು.
ಚಿತ್ರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ನೂತನಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಪ್ರಧಾನ ಕಾರ್ಯದರ್ಶಿ ಅಡ್ವೋಕೇಟ್ ಇಲ್ಯಾಸ್ ನಾವುಂದ, ಕೋಶಾಧಿಕಾರಿ ಶರೀಫ್ ಬೆಂಗಳೂರು, ಹಾಗು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ನಿಕಟಪೂರ್ವ ಅಧ್ಯಕ್ಷ ಶಾಫಿ ಸಅದಿ ಬೆಂಗಳೂರು, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರ.ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಮಾಜಿ ಕೋಶಾಧಿಕಾರಿ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ಪ್ರ.ಕಾರ್ಯದರ್ಶಿ ಜಾಫರ್ ಅಳೇಕಲ, ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ಪ್ರ.ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು ಹಾಗು ಮತ್ತಿತ್ತರರನ್ನು ಕಾಣಬಹುದು

No comments:

Post a Comment