Share To

Monday, 20 March 2017

ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಿಂದ ಬೀಳ್ಕೊಡುಗೆ





ವಿದೇಶ ಪ್ರಯಾಣ ಹೊರಟ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿಯೂ ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖಾ ಕ್ರಿಯಾಶೀಲ ಕಾರ್ಯಕರ್ತನೂ ಆದ ಹನೀಫ್ ಬೊಟ್ಟು ರವರನ್ನು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಿಂದ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಸೆಕ್ಟರ್ ಉಪಾಧ್ಯಕ್ಷ ಮಿಕ್ದಾದ್ ಮುಕ್ಕಚ್ಚೇರಿ ಹಾಗು ಒಂಭತ್ತುಕೆರೆ ಶಾಖಾ ಕೋಶಾಧಿಕಾರಿ ವಾಸಿಂ ಉಪಸ್ಥಿತರಿದ್ದರು.


2 comments: