Share To

Monday, 3 April 2017

ಅಕ್ಕರೆಕೆರೆ : ಎಸ್ಸೆಸ್ಸೆಫ್, ಎಸ್ ವೈ ಎಸ್ ವಿಶೇಷ ಸಭೆ

ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಹಾಗು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಅಕ್ಕರೆಕೆರೆಯ ಎಸ್ಸೆಸ್ಸೆಫ್, ಎಸ್ ವೈ ಎಸ್ ಕಛೇರಿಯ ಪುನರ್ ನವೀಕರಣದ ಅಂಗವಾಗಿ ವಿಶೇಷ ಸಮಿತಿ ಸಭೆ ಎಸ್ ವೈ ಎಸ್ ಬ್ರಾಂಚ್ ಅಧ್ಯಕ್ಷರಾದ ಅಬ್ದುಸ್ಸಮದ್ ಹಳೆಕೋಟೆ ಇವರ ಅಧ್ಯಕ್ಷತೆಯಲ್ಲಿ ಶಾಖಾ ಕಛೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ಸೆಸ್ಸೆಫ್ ಶಾಖಾಧ್ಯಕ್ಷ ಸಿರಾಜುದ್ದೀನ್, ಬ್ರಾಂಚ್ ಕೋಶಾಧಿಕಾರಿ ಅಬ್ದುರ್ರಹ್ಮಾನ್, ಬ್ರಾಂಚ್ ಉಪಾಧ್ಯಕ್ಷರಾದ ಅಬ್ದುಲ್ಲತೀಫ್ ಹಾಗು ಖಾಲಿದ್, ಬ್ರಾಂಚ್ ಜೊತೆ ಕಾರ್ಯದರ್ಶಿಗಳಾದ ಎಸ್ ಎಂ ಶರೀಫ್ ಹಾಗು ಅಶ್ರಫ್, ಶಾಖಾ ಪ್ರಧಾನ ಕಾರ್ಯದರ್ಶಿ ಆಸಿಫ್, ಖಾಖೆಯ ಉಪಾಧ್ಯಕ್ಷರಾದ ಶಾಹುಲ್ ಹಮೀದ್ ಜೌಹರಿ ಹಾಗು ಮನ್ಸೂರ್, ಯೂನುಸಾಕ, ಸಿದ್ದೀಖ್, ಮನ್ಸೂರ್ ಹಳೆಕೋಟೆ, ಅಬೂಬಕರ್ ಹಳೆಕೋಟೆ, ಬದ್ರುದ್ದೀನ್ ಭಾಗವಹಿಸಿದ್ದರು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಸ್ವಾಗತಿಸಿದರು.

No comments:

Post a Comment